G s shivarudrappa_ Kannada Poem_Trupti_ತೃಪ್ತಿ ಎದೆ ತುಂಬಿ ಹಾಡಿದೆನು ಅಂದು ನಾನು ಮನವಿಟ್ಟು ಕೇಳಿದಿರಿ ಅಲ್ಲಿ ನೀವು ಇಂದು ನಾ ಹಾಡಿದರು ಅಂದಿನಂತೆಯೇ ಕುಳಿತು ಕೇಳುವಿರಿ ಸಾಕೆನಗೆ ಅದುವೇ ಬಹುಮಾನ ಹಾಡೋ ಹಕ್ಕಿಗೆ ಬೇಕೇ ಬಿರುದು ಸನ್ಮಾನ... ಎಲ್ಲ ಕೇಳಲಿ ಎಂದು ನಾನು ಹಾಡುವುದಿಲ್ಲ ಹಾಡುವುದು ಅನಿವಾರ್ಯ ಕರ್ಮ ನನಗೆ ಕೇಳುವವರಿಹರೆಂದು ನಾ ಬಲ್ಲೆ ಅದರಿಂದ ಹಾಡುವೆನು…