#Spiritual #Time #ImportanceofTime ಸಮಯ ನಿರ್ವಹಣೆ ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಬಹಳ ಮುಖ್ಯ. ನಾವು ಕಳೆಯುವ ಪ್ರತಿಯೊಂದು ಕ್ಷಣ ಕೂಡ ಬಹಳ ಮಹತ್ವವನ್ನು ಹೊಂದಿದೆ. ಏಕೆಂದರೆ, ಒಮ್ಮೆ ಕಳೆದ ಸಮಯವನ್ನು ಮತ್ತೆ ಪಡೆಯಲು ಸಾಧ್ಯವಿಲ್ಲ. ಒಬ್ಬ ವ್ಯಕ್ತಿ ಎಷ್ಟರಮಟ್ಟಿಗೆ ತನ್ನ ಜೀವನದಲ್ಲಿ ಯಶಸ್ಸನ್ನು ಕಾಣುತ್ತಾನೆ ಎಂಬುವುದನ್ನು ಅವನ ಸಮಯ ನಿರ್ವಹಣೆ ಕೌಶಲ್ಯದ ಆಧಾರದ ಮೇಲೆ ಅಳೆಯಬಹುದು. ಹಾಗಾಗಿ ಈ ಸಮಯದ ಮಹತ್ವದ ಬಗ್ಗೆ ನಿರ್ದೇಶಕಿ, ಆಧ್ಯಾತ್ಮಿಕ ಚಿಂತಕಿ, ರೂಪ ಅಯ್ಯರ್ ಅವರಿಂದ ತಿಳಿಯೋಣ. Our Website : https://Vijaykarnataka.com Facebook: / vijaykarnataka Twitter: / vijaykarnataka