Landslide Due To Heavy Rainfall In Kodagu - Mangaluru Highway Roads | Vijay Karnataka

Landslide Due To Heavy Rainfall In Kodagu - Mangaluru Highway Roads | Vijay Karnataka

ಮಡಿಕೇರಿ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಮಡಿಕೇರಿ ವ್ಯಾಪ್ತಿಯಲ್ಲಿ ನಿರಂತರ ಮಳೆಯಿಂದ ಸಣ್ಣ ಪ್ರಮಾಣದ ಭೂಕುಸಿತ ಸಂಭವಿಸಿದ್ದು, 6 ಮನೆ ನಿವಾಸಿಗಳ ಸ್ಥಳಾಂತರಕ್ಕೆ ಸೂಚನೆ ನೀಡಲಾಗಿದೆ. ಮಡಿಕೇರಿ - ಮಂಗಳೂರು ರಸ್ತೆ ಬದಿಯಲ್ಲಿ ಸಣ್ಣ ಪ್ರಮಾಣದ ಭೂಕುಸಿತ ಸಂಭವಿಸಿದೆ. #Madikeri #Mangaluru #Landslide Our Website : https://Vijaykarnataka.com Facebook:   / vijaykarnataka   Twitter:   / vijaykarnataka