Uterine Cancer: Symptoms and Signs | Vijay Karnataka

Uterine Cancer: Symptoms and Signs | Vijay Karnataka

#UterineCancer #EndometrialCancer #UterineSymptoms ಮಹಿಳೆಯರಲ್ಲಿ ಹಲವಾರು ರೀತಿಯ ಅನಾರೋಗ್ಯಗಳು ಕಂಡುಬರುತ್ತೆ. ಇದರಲ್ಲಿ ಗರ್ಭಕೋಶದ ಕ್ಯಾನ್ಸರ್ ಕೂಡ ಒಂದು. ನಮಗೆಲ್ಲರಿಗೂ ಗೊತ್ತಿರುವ ಹಾಗೆ ಕ್ಯಾನ್ಸರ್ ಅನ್ನುವ ಕಾಯಿಲೆಯನ್ನು ಮೂಲದಲ್ಲೇ ಪತ್ತೆ ಮಾಡದೆ ಹೋದರೆ, ಅದರಿಂದ ಹಲವಾರು ರೀತಿಯ ಸಮಸ್ಯೆಗಳು ಕಾಡುವುದು. ಬನ್ನಿ ಇಂದಿನ ವಿಡಿಯೋದಲ್ಲಿ ಗರ್ಭಕೋಶದ ಕ್ಯಾನ್ಸರ್‌ನ ಕಂಪ್ಲೀಟ್ ಡಿಟೇಲ್ಸ್ ವೈದ್ಯರಾದ ಸತೀಶ್ ಅವರಿಂದ ತಿಳಿದುಕೊಳ್ಳೋಣ. Our Website : https://Vijaykarnataka.com Facebook:   / vijaykarnataka   Twitter:   / vijaykarnataka